ಸಂಸತ್ ಕಲಾಪ | ಲೋಕಸಭೆಯಲ್ಲಿ ಡಿಎಂಕೆ ಪ್ರತಿಭಟನೆ, ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷ ಸದಸ್ಯರು

ಇಂದು (ಮಾ.10) ಪುನರಾರಂಭಗೊಂಡಿರುವ ಸಂಸತ್ತಿನ ಉಭಯ ಸದನಗಳ ಕಲಾಪಗಳಲ್ಲೂ ಗದ್ದಲ ಉಂಟಾಗಿದೆ. ಲೋಕಸಭೆಯಲ್ಲಿ ಪ್ರತಿಪಕ್ಷದ ಡಿಎಂಕೆ ಸದಸ್ಯರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ದ ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಕಲಾಪವನ್ನು 30 ನಿಮಿಷಗಳ ಕಾಲ ಮುಂದೂಡಲಾಯಿತು. ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನ್ “ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳು ನಿರ್ವಹಿಸುವ ಶಾಲೆಗಳನ್ನು ಬಲಪಡಿಸುವ ಕೇಂದ್ರ ಪ್ರಾಯೋಜಿತ ಯೋಜನೆಯಾದ ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ ಶ್ರೀ) ಅನುಷ್ಠಾನಗೊಳಿಸುವ ಸಂಬಂಧ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ … Continue reading ಸಂಸತ್ ಕಲಾಪ | ಲೋಕಸಭೆಯಲ್ಲಿ ಡಿಎಂಕೆ ಪ್ರತಿಭಟನೆ, ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷ ಸದಸ್ಯರು