ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ ಇರುವ 543 ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಈ ಕುರಿತು ಮಸೂದೆ ಮಂಡಿಸಲು ಅಣಿಯಾಗಿದೆ. ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾಗಿ, ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಲಾಭವಾಗಬಹುದು ಎಂದು ತಮಿಳುನಾಡು ಸೇರಿದಂತೆ ದಕ್ಷಿಣದ … Continue reading ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ