ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್

ಸೋಮವಾರ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ, ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ತುರ್ತು ಚರ್ಚೆ ನಡೆಸಬೇಕೆಂದು ಕೋರಿ ಕಾಂಗ್ರೆಸ್ ನಿಲುವಳಿ ಸೂಚನೆ ಮಂಡಿಸಿದೆ. ಕಾಂಗ್ರೆಸ್ ಸಂಸದರಾದ ಕೆ.ಸಿ ವೇಣುಗೋಪಾಲ್, ಮಾಣಿಕಂ ಟ್ಯಾಗೋರ್, ಗೌರವ್ ಗೊಗೊಯ್, ವಿಜಯ್ ಕುಮಾರ್, ರೇಣುಕಾ ಚೌಧರಿ ನಿಲುವಳಿ ಸೂಚನೆ ಮಂಡಿಸಿದ್ದಾರೆ ಎಂದು ವರದಿಯಾಗಿದೆ. ಎಸ್‌ಐಆರ್ ಪ್ರಕ್ರಿಯೆ ‘ಪೂರ್ವ ಯೋಜಿತ ಅಲ್ಲ ಮತ್ತು ಏಕಪಕ್ಷೀಯ’ ಎಂದು ಸಂಸದರು ಹೇಳಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳ … Continue reading ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್