ಸಂಸತ್ ಚಳಿಗಾಲದ ಅಧಿವೇಶನ : ಕಾರ್ಮಿಕ ಸಂಹಿತೆಗಳ ವಿರುದ್ಧ ಪ್ರತಿಪಕ್ಷಗಳಿಂದ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ, ಇಂಡಿಯಾ ಒಕ್ಕೂಟ ಬುಧವಾರ (ಡಿ.3) ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ದ ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಿತು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಾಲ್ಕು ಕಾರ್ಮಿಕ ಸಂಹಿತೆಗಳು “ಕಾರ್ಪೊರೇಟ್ ಜಂಗಲ್ ರಾಜ್” ಉದ್ಧೇಶ ಹೊಂದಿದೆ. “ಕಾರ್ಪೊರೇಟ್ ಜಂಗಲ್ … Continue reading ಸಂಸತ್ ಚಳಿಗಾಲದ ಅಧಿವೇಶನ : ಕಾರ್ಮಿಕ ಸಂಹಿತೆಗಳ ವಿರುದ್ಧ ಪ್ರತಿಪಕ್ಷಗಳಿಂದ ಪ್ರತಿಭಟನೆ