ಸಂಸದೀಯ ಕ್ಷೇತ್ರದ ಗಡಿ ಮೇಲಿನ ನಿರ್ಬಂಧ 25 ವರ್ಷಗಳವರೆಗೆ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ಒತ್ತಾಯ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಜಂಟಿ ಕ್ರಿಯಾ ಸಮಿತಿಯು ಲೋಕಸಭಾ ಕ್ಷೇತ್ರಗಳ ಪುನರ್ರಚಿಸುವ ಉದ್ದೇಶಿತ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ನಿರ್ಣಯವನ್ನು ಶನಿವಾರ ಅಂಗೀಕರಿಸಿದೆ ಎಂದು ವರದಿಯಾಗಿದೆ. 1971 ರ ಜನಗಣತಿಯ ಆಧಾರದ ಮೇಲೆ ರಚಿಸಲಾದ ಕ್ಷೇತ್ರಗಳನ್ನು ಇನ್ನೂ 25 ವರ್ಷಗಳ ಕಾಲ ವಿಸ್ತರಿಸುವಂತೆ ಈ ನಿರ್ಣಯವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದು, ಜೊತೆಗೆ ಕ್ಷೇತ್ರ ಪುನರ್ವಿಂಗಡನೆಯ ಬಗ್ಗೆ ಪಾರದರ್ಶಕತೆಯನ್ನು ಕೋರಿದೆ. ಸಂಸದೀಯ ಕ್ಷೇತ್ರದ ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ … Continue reading ಸಂಸದೀಯ ಕ್ಷೇತ್ರದ ಗಡಿ ಮೇಲಿನ ನಿರ್ಬಂಧ 25 ವರ್ಷಗಳವರೆಗೆ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ಒತ್ತಾಯ
Copy and paste this URL into your WordPress site to embed
Copy and paste this code into your site to embed