ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ ‘ದಿ ವೈರ್’ ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು ಗಂಟೆಗಳ ಕಾಲ ವೈರ್‌ನ ಇನ್‌ಸ್ಟಾಗ್ರಾಮ್ ಖಾತೆ ಭಾರತದಲ್ಲಿ ಕಾಣಿಸುತ್ತಿರಲಿಲ್ಲ ಎಂದು ವರದಿಯಾಗಿದೆ. “ಈ ಪೇಜ್ ಭಾರತದಲ್ಲಿ ‘ಲಭ್ಯವಿಲ್ಲ’, ಏಕೆಂದರೆ ಈ ವಿಷಯವನ್ನು ನಿರ್ಬಂಧಿಸಲು ಬಂದಿರುವ ‘ಕಾನೂನಾತ್ಮಕ ವಿನಂತಿಗೆ’ ಪ್ಲಾಟ್‌ಫಾರ್ಮ್ ಬದ್ಧವಾಗಿದೆ” ಎಂಬ ಸಂದೇಶವನ್ನು ವೈರ್ ಪೇಜ್‌ಗೆ ಭೇಟಿ ನೀಡಿದವರು ನೋಡಿದ್ದಾರೆ ಎಂದು … Continue reading ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ