ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ (Truth Social) ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರೊಂದಿಗಿನ … Continue reading ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೋಗಿ ಎಂದು ಕಾಲೆಳೆದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed