‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂದು ವ್ಯಂಗ್ಯವಾಡಿದ್ದಾರೆ. ನನ್ನ ಜೊತೆಗೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಪೇಮೆಂಟ್ ಸೀಟ್ ಅಧ್ಯಕ್ಷ’ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, “ಮಾನ್ಯ ವಿಜಯೇಂದ್ರ ಅವರೆ, ಪ್ರಧಾನಿ ನರೇಂದ್ರ ಮೋದಿ … Continue reading ‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ