ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ದೇಶದ “ಭದ್ರತೆ ಮತ್ತು ಸಾರ್ವಭೌಮತ್ವ”ಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಏ.29) ಹೇಳಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟಿಶ್ವರ್ ಸಿಂಗ್ ಅವರ ಪೀಠವು ಗೌಪ್ಯತೆಯ ಉಲ್ಲಂಘನೆಯ ವೈಯಕ್ತಿಕ ಆತಂಕಗಳನ್ನು ಪರಿಹರಿಸಬಹುದು. ಆದರೆ,ತಾಂತ್ರಿಕ ಸಮಿತಿಯ ವರದಿಯ ಕುರಿತು ಬೀದಿಯಲ್ಲಿ ಚರ್ಚಿಸಲು ಅದು ಯಾವುದೇ ದಾಖಲೆಯಲ್ಲ ಎಂದು ಹೇಳಿದೆ. “ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ.ಆದರೆ, ನಾವು ಕೂಡ ಸೇರಿದ್ದೇವೆಯೇ ಎಂದು ತಿಳಿಯ ಬಯಸುವ ವ್ಯಕ್ತಿಗಳಿಗೆ … Continue reading ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್