ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧವೂ ಜನರು ಪ್ರತಿಭಟನೆ ನಡೆಸಬಹುದು: ಪ್ರಿಯಾಂಕಾ ಗಾಂಧಿ

ಪ್ರತಿಭಟನೆ ನಡೆಸುವ ಹಕ್ಕು ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ನೀತಿಗಳ ವಿರುದ್ಧವೂ ಜನರು ಹೋರಾಟ ನಡೆಸಲು ಸ್ವತಂತ್ರರು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ (ನ. 12) ಹೇಳಿದ್ದಾರೆ. ಕೇರಳ ರಾಜಧಾನಿ ತಿರುವನಂತಪುರಂನಲ್ಲಿರುವ ರಾಜ್ಯ ಸಚಿವಾಲಯದ ಎದುರು ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸುತ್ತಿದ್ದ ಕೆಳ ಪ್ರಾಥಮಿಕ ಶಾಲಾ ಶಿಕ್ಷಕರ ಶ್ರೇಣಿಪಟ್ಟಿ ಅಭ್ಯರ್ಥಿಗಳ ವಿರುದ್ಧ ಬುಧವಾರ ರಾತ್ರಿ ಪೊಲೀಸರು ಕೈಗೊಂಡ ಕ್ರಮದ ಕುರಿತು ಸುದ್ದಿಗಾರರು … Continue reading ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧವೂ ಜನರು ಪ್ರತಿಭಟನೆ ನಡೆಸಬಹುದು: ಪ್ರಿಯಾಂಕಾ ಗಾಂಧಿ