ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, “ತಮ್ಮ ಆಹಾರ ಪದ್ಧತಿ ಮತ್ತು ಧಾರ್ಮಿಕ ಆಚರಣೆಗಳನ್ನು ಆಯ್ಕೆ ಮಾಡಿಕೊಳ್ಳಲು ಜನರಿಗೆ ಸಾಂವಿಧಾನಿಕ ಸ್ವಾತಂತ್ರ್ಯವಿದೆ” ಎಂದು ಹೇಳಿದ್ದಾರೆ. ಖಾಸಗಿ ಸುದ್ದಿ ವಾಹಿನಿಯೊಂದು ಶನಿವಾರ ಹಮ್ಮಿಕೊಂಡಿದ್ದ ಶೃಂಗಸಭೆಯಲ್ಲಿ ಮಾತನಾಡಿದ ಅವರು, “ಜನರು ತಮಗೆ ಇಷ್ಟವಾದ ಧಾರ್ಮಿಕ ಆಚರಣೆಗಳನ್ನು ಅನುಸರಿಸಲು ಸ್ವತಂತ್ರರಾಗಿದ್ದಾರೆ, ಇಂತಹ ವೈಯಕ್ತಿಕ ನಿರ್ಧಾರಗಳಿಗಾಗಿ ಯಾರೂ ಕೂಡ … Continue reading ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ
Copy and paste this URL into your WordPress site to embed
Copy and paste this code into your site to embed