ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಬಡತನ, ನಿರುದ್ಯೋಗದ ಕಾರಣ ಗ್ರಾಮೀಣ ಪ್ರದೇಶಗಳಿಂದ ದೆಹಲಿ, ಮುಂಬೈ, ಬೆಂಗಳೂರಿನಂತಹ ಮೆಟ್ರೋ ನಗರಗಳಿಗೆ ಬಹಳಷ್ಟು ಜನರು ವಲಸೆ ಹೋಗುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ (ಫೆ.4) ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗದ ಕಾರಣ ಜನರು ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದಿದ್ದಾರೆ. “ನಿರುದ್ಯೋಗ, ಬಡತನದಿಂದಾಗಿ ಗ್ರಾಮೀಣ ಭಾರತದಿಂದ ನಗರ ಭಾರತಕ್ಕೆ ವಲಸೆ ಹೋಗುವವರ ಸಂಖ್ಯೆ ಹೆಚ್ಚುತ್ತಿದೆ. ಈ ಕಾರಣದಿಂದಲೇ ಇಂದು ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ ಮತ್ತು … Continue reading ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ