ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ ‘ಎಸ್‌ಐಆರ್ (SIR) ವಿರೋಧಿ ಕರ್ನಾಟಕ’ ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ ಪ್ರೊ. ಎಂ.ವಿ. ಕೃಷ್ಣ ಅವರು, “ನಮ್ಮ ಮುಂದೆ ಬಹುದೊಡ್ಡ ಸವಾಲಿದೆ. ತುಂಬಾ ಜನರಿಗೆ ಎಸ್‌ಐಆರ್ ಬಗ್ಗೆ ಸರಿಯಾದ ಮಾಹಿತಿಯಿಲ್ಲ. ಆದರೆ, ಇದರಿಂದ ಲಕ್ಷಾಂತರ ಜನ ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಿದ್ದಾರೆ. ಇಂತಹ ಅನ್ಯಾಯವನ್ನು ನಾವು ಖಂಡಿಸಲೇಬೇಕು ಹಾಗೂ ಜನಸಾಮಾನ್ಯರ ಬದುಕಿನ ಹಕ್ಕಿನ … Continue reading ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ