ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯ
ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿರುವ ಎಸ್‌ಐಆರ್ (ಎಸ್‌ಐಆರ್) ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಒಕ್ಕೂಟ, ಕರ್ನಾಟಕದಲ್ಲಿ ಒಂದು ಕೋಟಿಗೂ ಅಧಿಕ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದ್ದು, ಈ ದೊಡ್ಡ ಪ್ರಮಾಣದ ಅಳಿಸುವಿಕೆಗೆ ಚುನಾವಣಾ ಆಯೋಗ … Continue reading ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯ
Copy and paste this URL into your WordPress site to embed
Copy and paste this code into your site to embed