HomeಚಳವಳಿCAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

CAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು

- Advertisement -
- Advertisement -

CAA, NRC ವಿರೋಧಿಸಿ ದೇಶಾವ್ಯಾಪಿ ಭಾರೀ ಪ್ರತಿಭಟನೆ ನಡೆದಿದೆ. ಇದರಿಂದ ಎಚ್ಚುತ್ತುಕೊಂಡ ಕೇಂದ್ರ ಸರ್ಕಾರದ ಗೃಹ ಇಲಾಖೆ ಅಮಿತ್‌ ಶಾ ನೇತೃತ್ವದಲ್ಲಿ ಸಭೆ ನಡೆಸುತ್ತಿದೆ.

ದೆಹಲಿಯಲ್ಲಿ ಯುವತಿಯೊಬ್ಬಳು ಪೊಲೀಸರಿಗೆ ಗುಲಾಬಿ ಕೊಡುತ್ತಿರುವ ಚಿತ್ರ ವೈರಲ್‌ ಆಗಿದೆ. ಆಕೆಯ ಕೈಯಲ್ಲಿ “ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು” ಎಂದು ಬರೆದಿರು ಭಿತ್ತಿಫಲಕವೂ ಗಮನ ಸೆಳೆದಿದೆ.

ಕರ್ನಾಟಕದ ಕಲಬುರಗಿಯಲ್ಲಿ ಸುಮಾರು 40 ಸಾವಿರ ಜನ ಬೀದಿಗಳಿದು ದಿನವೀಡಿ ಪ್ರತಿಭಟನೆ ನಡೆಸಿದ್ದಾರೆ. ಅವರನ್ನು ನಿಯಂತ್ರಿಸಲು ವಿಫಲರಾದ ಪೊಲೀಸರು ಕಂಗಾಲಾಗಿದ್ದಾರೆ.

ಮಹಾರಾಷ್ಟ್ರದ ಮಲೆಂಗಾವ್‌ನಲ್ಲಿ ಎಲ್ಲಾ ಬೀದಿಗಳು ಜನರಿಂದ ತುಂಬಿ ಹೋಗಿವೆ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಜನ ನಿಲ್ಲಲು ಜಾಗ ಸಾಲದಾಗಿದೆ.. ನಿಷೇದಾಜ್ಞೆ ತಮಾಷೆಗೊಳಗಾಗಿದೆ

ಕೋಲ್ಕತ್ತದ ಬೀದಿಗಳು ಸಿಎಎ ವಿರೋಧಿ ಹೋರಾಟರಿಂದ ತುಂಬಿ ತುಳುಕುತ್ತಿವೆ

ದೆಹಲಿಯಲ್ಲಿ ಪೊಲೀಸರಿಗೆ ಗುಲಾಬಿ ಹೂ ಕೊಟ್ಟ ಪ್ರತಿಭಟನಾಕಾರರು.. ನಾಚಿ ನೀರಾದ ಪೊಲೀಸರು

ಹರಿಯಾಣದ ಯಮುನಾ ನಗರದಲ್ಲಿ ಜಾತಿ ಮತ ತೊರೆದು ಒಂದಾಗಿ ಪೌರತ್ವ ಕಾಯ್ದೆ ವಿರೋಧಿಸಿದ ಪ್ರತಿಭಟನಾಕಾರರು

ತಮಿಳುನಾಡಿನ ತಿರುಚಿಯಲ್ಲಿ ತಿರುಗಿಬಿದ್ದ ಜನತೆ

ಬೆಂಗಳೂರಿನಲ್ಲಿ ಸಿಡಿದೆದ್ದ ಜನತೆ: 144 ಸೆಕ್ಷನ್‌ ಹಾಕಿದ ಪೊಲೀಸರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ ಕ್ಷಣ

ಮುಂಬೈನ ಕ್ರಾಂತಿ ಮೈದಾನದಲ್ಲಿ ಜನಕ್ರಾಂತಿ!

ಅಲಹಾಬಾದ್‌ ಜನತೆ ಅಬ್ಬರಿಸಿದ ಕ್ಷಣ… !

ಮುಸ್ಲಿಂ ಸಹೋದರರು ನಮಾಜ್‌ ಮಾಡುವಾಗ ಅವರಿಗೆ ಬೆಂಗಾವಲಾಗಿ ನಿಂತ ಹಿಂದೂ ಮತ್ತು ಸಿಖ್‌ ಸಹೋದರರು.. ದೆಹಲಿ ಜಾಮಿಯ ಮಿಲಿಯ ಯೂನಿವರ್ಸಿಲಿಯಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸರ್ಕಾರ ಅಥವಾ ಪ್ರಭುತ್ವಗಳು ಜನರ ದನಿಯನ್ನು ದಮನ ಮಾಡಲು ಪ್ರಯತ್ನಿಸಿದಂತೆಲ್ಲಾ, ದಂಗೆ ಏಳುವ ಜನರ ಸ್ವಭಾವ ಪುಟಿದೇಳುತ್ತದೆ ಎಂಬ ವಿಚಾರ ಇತಿಹಾಸದಲ್ಲಿ ಅನೇಕ ಬಾರಿ ಪುನರಾವರ್ತನೆ ಆಗಿದೆ. ಇದು ನಮ್ಮ ಆಡಳಿತಾರೂಢರ ಕಣ್ತೆರೆಸಬೇಕು.
    ಈ ಹತ್ತು ಫೋಟೋಗಳನ್ನು ನೋಡಿದಾಗ, ನಿಜಕ್ಕೂ ಸಂತೋಷವಾಯಿತು. ಅನ್ಯಾಯದ ವಿರುದ್ಧ ಸಿಡಿದೇಳಬೇಕು ಎಂಬ ನಮ್ಮ ಜನರ ಮನೋಭಾವ ಕುಗ್ಗಿಲ್ಲದಿರುವುದು ಸ್ವಾಗತಾರ್ಹ.

  2. ಪ್ರಜೆಗಳೇ ಪ್ರಭುಗಳು… ಆದರೆ ಇಂದು ಜನರಿಂದ ಆಯ್ಕೆಯಾಗಿರುವ ಜನಪ್ರತಿನಿದಿನಗಳು, ಸರ್ಕಾರಗಳು ಯಾರಪರ, ಯಾವುದರ ಪರ ಏನು ಮಾಡಬೇಕು, ಬೇಡ ಎಂಬುದರ ಅರಿವಿಲ್ಲದೆ ಬಲವಂತವಾಗಿ ಏರುವ ಈ ನೀತಿ ನಿಯಮಗಳಿಗೆ ನನ್ನ ದಿಕ್ಕಾರ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...