Homeಚಳವಳಿಜನ ಗಣರಾಜ್ಯೋತ್ಸವ ಪರೇಡ್: ಕೆಂಪುಕೋಟೆ ತಲುಪಿದ ಗಾಝಿಪುರ ಗಡಿಯ ರೈತರು

ಜನ ಗಣರಾಜ್ಯೋತ್ಸವ ಪರೇಡ್: ಕೆಂಪುಕೋಟೆ ತಲುಪಿದ ಗಾಝಿಪುರ ಗಡಿಯ ರೈತರು

- Advertisement -
- Advertisement -

ಬೆಳಗ್ಗೆ ಗಾಝಿಪುರದಿಂದ ಟ್ರ್ಯಾಕ್ಟರ್‌ ಮೂಲಕ ಹೊರಟ ರೈತರು ಯಾವುದೇ ಅಡ್ಡಿಗಳಿಲ್ಲದೆ 12.15ಕ್ಕೆ ಕೆಂಪುಕೋಟೆ ತಲುಪಿದ್ದಾರೆ.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆ ಅತಿ ಮುಖ್ಯ ಕೇಂದ್ರವಾಗಿದ್ದು, ಪ್ರಧಾನಿಗಳ ಗಣತಂತ್ರ ಪರೇಡ್‌ ಹಾಗೂ ದೇಶವನ್ನುದ್ದೇಶಿಸಿ ಇಲ್ಲಿಂದಲೇ ಭಾಷಣ ಮಾಡಿದ್ದಾರೆ.

ಈ ಸ್ಥಳವನ್ನು ರೈತರು 50ಕ್ಕೂ ಹೆಚ್ಚು ಟ್ರಾಕ್ಟರ್‌ಗಳಲ್ಲಿ ತಲುಪಿದ್ದಾರೆ. ಪರೇಡ್‌ತಡೆಯಲು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಕೆಂಪುಕೋಟೆ ಪ್ರದೇಶವನ್ನು ಪ್ರವೇಶಿಸಿದ್ದು, ಪೊಲೀಸರು ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವ ಪ್ರಯತ್ನ ಮಾಡಿಲ್ಲ.

ಇನ್ನು ಕೆಲವೇ ನಿಮಿಷಗಳಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಈ ಪ್ರದೇಶವನ್ನು ತಲಪುವ ನಿರೀಕ್ಷೆ ಇದೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...