ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಮಾಜಿ ಶಾಸಕ ಸೇರಿ ನಾಲ್ವರು ಅಪರಾಧಿಗಳ ಶಿಕ್ಷೆಗೆ ಹೈಕೋರ್ಟ್ ತಡೆ

ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ಹಾಗೂ ಸಿಪಿಐ (ಎಂ) ನಾಯಕ ಕೆ.ವಿ ಕುಂಞಿರಾಮನ್ ಮತ್ತು ಇತರರಿಗೆ ಎರ್ನಾಕುಲಂ ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿದ್ದ ಐದು ವರ್ಷಗಳ ಜೈಲು ಶಿಕ್ಷೆಗೆ ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ಇಂದು (ಜ.8) ತಡೆ ನೀಡಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಶರತ್ ಲಾಲ್ ಪಿ.ಕೆ ಮತ್ತು ಕೃಪೇಶ್ ಅವರನ್ನು ಕಾಸಗೋಡಿನ ಪೆರಿಯದಲ್ಲಿ 2019 ಫೆಬ್ರವರಿ 17ರ ರಾತ್ರಿ ಕೊಲೆ ಮಾಡಲಾಗಿತ್ತು. ಪೆರಿಯ ಅವಳಿ ಕೊಲೆ ಎಂದೇ ಈ ಪ್ರಕರಣ … Continue reading ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಮಾಜಿ ಶಾಸಕ ಸೇರಿ ನಾಲ್ವರು ಅಪರಾಧಿಗಳ ಶಿಕ್ಷೆಗೆ ಹೈಕೋರ್ಟ್ ತಡೆ