ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು (ಅಕ್ಟೋಬರ್ 15) ಎತ್ತಿಹಿಡಿದಿದೆ. ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಚಂದ್ರಶೇಖರ್ ಅವರನ್ನೊಳಗೊಂಡ ಪೀಠವು ಹೈಕೋರ್ಟ್ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ. “ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ಕೇವಲ ಆ ಕೃತ್ಯದಿಂದಲೇ (ಮತಾಂತರಗೊಂಡಿರುವುದರಿಂದಲೇ) ರಾಜ್ಯದಲ್ಲಿ ಅಧಿಸೂಚಿತವಾಗಿರುವ ಏಳು … Continue reading ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್