ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?
ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು ವರದಿಯಾಗಿದೆ. ಮೇ 22, 2026 ರಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ. ಬಿ ವರಾಳೆ ಅವರಿದ್ದ ದ್ವಿಸದಸ್ಯ ಪೀಠವು ಈ ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ. 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನವರಿ 2026ರಲ್ಲಿ ಸುಪ್ರೀಂ ಕೋರ್ಟ್‌ನ ದ್ವಿಸದ್ಯ ಪೀಠವು ಉಮರ್ ಖಾಲಿದ್ ಮತ್ತು … Continue reading ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?
Copy and paste this URL into your WordPress site to embed
Copy and paste this code into your site to embed