ಬಿಎನ್‌ಎಸ್‌ ಸೆಕ್ಷನ್ 152ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್‌) ಸೆಕ್ಷನ್ 152ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ (ಆ.8) ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ಕ್ರಿಮಿನಲ್ ಕಾನೂನು ಬಿಎನ್ಎಸ್‌ನ ಸೆಕ್ಷನ್ 152 ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳ ವಿರುದ್ದ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದೆ. ‘ಉದ್ದೇಶಪೂರ್ವಕವಾಗಿ ಪ್ರತ್ಯೇಕತೆ, ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳನ್ನು ಪ್ರಚೋದಿಸುವ ಅಥವಾ ಪ್ರಚೋದಿಸಲು ಪ್ರಯತ್ನಿಸುವುದರ ವಿರುದ್ದದ ಇದರಡಿ ಕ್ರಮ ಜರುಗಿಸಲಾಗುತ್ತದೆ. ‘ದೇಶದ್ರೋಹ ಕಾನೂನು’ … Continue reading ಬಿಎನ್‌ಎಸ್‌ ಸೆಕ್ಷನ್ 152ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್