ಪರೇಶ್ ರಾವಲ್ ಅವರ ‘ದಿ ತಾಜ್ ಸ್ಟೋರಿ’ ವಿರುದ್ಧ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

ಪರೇಶ್ ರಾವಲ್ ಅವರ ಮುಂಬರುವ ಚಿತ್ರ ‘ದಿ ತಾಜ್ ಸ್ಟೋರಿ’ ಕೋಮು ಸಾಮರಸ್ಯವನ್ನು ಹಾಳು ಮಾಡುತ್ತದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈಗಾಗಲೇ ವಿವಾದಾತ್ಮಕ ಪೋಸ್ಟರ್ ಬಿಡುಗಡೆ ಮಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ‘ದಿ ತಾಜ್ ಸ್ಟೋರಿ’ ಚಿತ್ರದ ವಿರುದ್ಧ ಐತಿಹಾಸಿಕ ಸಂಗತಿಗಳನ್ನು ವಿರೂಪಗೊಳಿಸಿದೆ ಮತ್ತು ಕೋಮು ಸಾಮರಸ್ಯವನ್ನು ಕದಡಬಹುದು ಎಂದು ಆರೋಪಿಸಿ, ಅದರ ಬಿಡುಗಡೆಯ ವಿರುದ್ಧ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲಾಗಿದೆ. ವಕೀಲ ಶಕೀಲ್ ಅಬ್ಬಾಸ್ … Continue reading ಪರೇಶ್ ರಾವಲ್ ಅವರ ‘ದಿ ತಾಜ್ ಸ್ಟೋರಿ’ ವಿರುದ್ಧ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ