ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ಭೋಪಾಲ್: ಪಿತಾಮ್‌ಪುರದಲ್ಲಿ ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ ಮಾಡುವುದರಿಂದ ಹತ್ತಿರದ ಪ್ರದೇಶಗಳ ಜನರಿಗೆ ತೊಂದರೆಯಾಗುವುದಿಲ್ಲ ಎಂದು ಮಧ್ಯಪ್ರದೇಶ ಸರ್ಕಾರದಿಂದ ಭರವಸೆ ನೀಡುವಂತೆ ಕೋರಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ)ದ ಭೋಪಾಲ್ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಜಬಲ್‌ಪುರ ಮೂಲದ ಸಾಮಾಜಿಕ ಸಂಘಟನೆಯೊಂದು ಸಲ್ಲಿಸಿರುವ ಅರ್ಜಿಯಲ್ಲಿ, ತ್ಯಾಜ್ಯವನ್ನು ವಿಲೇವಾರಿ ಮಾಡಲು ಸಾಗಿಸಲಾಗಿರುವ ಧಾರ್ ಜಿಲ್ಲೆಯ ಪಿತಾಂಪುರ್‌ನಲ್ಲಿನ ಜನರ ಸುರಕ್ಷತೆಯ ಪ್ರಮಾಣ ಮಾಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡುವಂತೆ ಎನ್‌ಜಿಟಿಯನ್ನು ಒತ್ತಾಯಿಸಲಾಗಿದೆ. ಡಿಸೆಂಬರ್ 2-3, … Continue reading ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ