‘ಪಾಶ್‌ ಕಾಯಿದೆ’ಯಡಿ ರಾಜಕೀಯ ಪಕ್ಷಗಳನ್ನು ಸೇರಿಸುವಂತೆ ಕೋರಿ ಅರ್ಜಿ; ಇಸಿಐ ಸಂಪರ್ಕಿಸುವಂತೆ ಸೂಚಿಸಿದ ಸುಪ್ರೀಂ

ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ, 2013 (ಪಾಶ್ ಕಾಯಿದೆ) ಅಡಿಯಲ್ಲಿ ರಾಜಕೀಯ ಪಕ್ಷಗಳನ್ನು ಸೇರ್ಪಡೆಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್, ‘ಮೊದಲು ಭಾರತೀಯ ಚುನಾವಣಾ ಆಯೋಗವನ್ನು (ಇಸಿಐ) ಸಂಪರ್ಕಿಸುವಂತೆ’ ಅರ್ಜಿದಾರರಿಗೆ ಹೇಳಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠವು, “ರಾಜಕೀಯ ಪಕ್ಷಗಳ ನೋಂದಣಿ ಮತ್ತು ನಿಯಂತ್ರಣದ ಜವಾಬ್ದಾರಿಯನ್ನು ಹೊಂದಿರುವ ಇಸಿಐ ಇಂತಹ ದೂರುಗಳಿಗೆ ನೈಸರ್ಗಿಕ ವೇದಿಕೆಯಾಗಿದೆ” ಎಂದು ಹೇಳಿತು. ಅರ್ಜಿದಾರರಾದ ಯೋಗಮಾಯಾ ಎಂಜಿ … Continue reading ‘ಪಾಶ್‌ ಕಾಯಿದೆ’ಯಡಿ ರಾಜಕೀಯ ಪಕ್ಷಗಳನ್ನು ಸೇರಿಸುವಂತೆ ಕೋರಿ ಅರ್ಜಿ; ಇಸಿಐ ಸಂಪರ್ಕಿಸುವಂತೆ ಸೂಚಿಸಿದ ಸುಪ್ರೀಂ