‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ‘ಖಬರ್ ರಾಜ್‌ಕೋಟ್ ಕಿ ನ್ಯೂಸ್’ ಎಂಬ ಆನ್‌ಲೈನ್ ಮಾಧ್ಯಮವನ್ನು ನಡೆಸುತ್ತಿರುವ ವಡೇಚಾ, ರಾಜ್‌ಕೋಟ್ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಜಗದೀಶ್ ಬಂಗದ್ವಾ ಮತ್ತು ಅವರ ತಂಡ ತನ್ನನ್ನು ಕ್ರೂರವಾಗಿ ಥಳಿಸಿ ಅಮಾನವೀಯವಾಗಿ ನಡೆಸಿಕೊಂಡಿದೆ ಎಂದು ಹೇಳಿದ್ದಾರೆ. ಪೊಲೀಸರು ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದು, ಇದು ‘ನಾಟಕ’ ಎಂದು ಕರೆದಿದ್ದಾರೆ. … Continue reading ‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ