Homeಮುಖಪುಟಫೋಟೊ ಗ್ಯಾಲರಿ : ಗೌರಿ ಲಂಕೇಶ್‌ರವರಿಗೆ ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ಫೋಟೊ ಗ್ಯಾಲರಿ : ಗೌರಿ ಲಂಕೇಶ್‌ರವರಿಗೆ ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ 7ನೇ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ಕಾರ್ಯಕ್ರಮ ನಡೆಯಿತು.

ಗೌರಿ ಅವರ ತಾಯಿ ಇಂದಿರಾ ಲಂಕೇಶ್, ಸಂಶೋಧಕಿ ಹಾಗೂ ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಕೆ.ಎಸ್‌ ವಿಮಲ, ದು ಸರಸ್ವತಿ, ಶಿವಸುಂಧರ್, ನೂರ್ ಶ್ರೀಧರ್, ಸಿರಿಮನೆ ನಾಗರಾಜ್, ದೀಪು, ಕೆ.ಎಲ್ ಅಶೋಕ್, ಸುನಿಲ್ ಸಿರಸಂಗಿ, ರಾಜಲಕ್ಷ್ಮಿ ಅಂಕಲಗಿ, ಡಾ.ಹೆಚ್‌.ವಿ ವಾಸು, ಮಲ್ಲಿಗೆ ಸಿರಿಮನೆ, ಪ್ರೊ ನಗರಿ ಬಾಬಯ್ಯ ಸೇರಿದಂತೆ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಗೌರಿ ಲಂಕೇಶ್ ಅವರ ಒಡನಾಡಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗೌರಿ ಲಂಕೇಶ್ ಅವರ ಸಮಾಧಿಗೆ ಪುಷ್ಪನಮನ ಅರ್ಪಿಸಿ, ಅವರ ಹೋರಾಟವನ್ನು ಮೆಲುಕು ಹಾಕಿದರು.

ಇಂದು ಸಂಜೆ ಗೌರಿ ಲಂಕೇಶ್ ಅವರ ನೆನಪಿನಲ್ಲಿ ‘ಗಂಡಾಂತರದಲ್ಲಿ ಭಾರತ ಗಣರಾಜ್ಯ‘ ಎಂಬ ಕಾರ್ಯಕ್ರಮ ಬೆಂಗಳೂರಿನ ಚಾಮರಾಜಪೇಟೆಯ ಚಲನಚಿತ್ರ ಕಲಾವಿದರ ಸಂಘದ ಡಾ.ಅಂಬರೀಷ್ ಸಭಾಂಗಣದಲ್ಲಿ ನಡೆಯಲಿದೆ. ಹಲವು ಗಣ್ಯರು ಭಾಗವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...