Homeಮುಖಪುಟಉಡುಪಿ ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ ಹೀಗಿತ್ತು; ಚಿತ್ರಗಳಲ್ಲಿ ನೋಡಿ

ಉಡುಪಿ ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ ಹೀಗಿತ್ತು; ಚಿತ್ರಗಳಲ್ಲಿ ನೋಡಿ

- Advertisement -
- Advertisement -

ಉಡುಪಿಯಲ್ಲಿ ದ್ವೇಷದ ಎದುರು ಪ್ರೀತಿ ಬಿತ್ತುವ ಐತಿಹಾಸಿಕ ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ ಯಶಸ್ವಿಯಾಗಿದೆ. ಸಾವಿರಾರು ಸೌಹಾರ್ದ ಪ್ರೇಮಿಗಳು, ಸಹಬಾಳ್ವೆ ನಡೆಸುವ ಮನುಜರು ಕೈ ಕೈ ಹಿಡಿದು ಹೆಜ್ಜೆ ಹಾಕಿದ್ದಾರೆ. ಪ್ರೀತಿಯೆಂಬುದು ಪ್ರಕೃತಿ ಸಹಜ, ದ್ವೇಷವೆಂಬುದು ಹೇರಿಕೆ ಎಂಬುದನ್ನು ಸಾರಿದ್ದಾರೆ. ಈ ಸಂದೇಶವನ್ನು ನಾಡಿನ ಮೂಲೆ ಮೂಲೆಗೂ ಹೊಯ್ಯುವುದಾಗಿ ಯುವಜನರು ಸಂಕಲ್ಪ ಮಾಡಿದ್ದಾರೆ. ಇಡೀ ಸಮಾವೇಶ ನಾಡಿನ ಜನತೆಗೆ ಭರವಸೆ ನೀಡಿದೆ. ಈ ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ ಹೇಗಿತ್ತು ಎಂಬುದನ್ನು ಚಿತ್ರಗಳಲ್ಲಿ ನೋಡಿ ಕಣ್ತುಂಬಿಕೊಳ್ಳಿ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರೆಂಟಿ ಯೋಜನೆ’ ಬಗ್ಗೆ ತೇಜಸ್ವಿ...

0
ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರೆಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರೆಂಟಿ ಯೋಜನೆಗಳನ್ನು 'ಮತಿ ಹೀನ ಉಚಿತ ಕೊಡುಗೆ'...