ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

ಆರೆಸ್ಸೆಸ್‌ನ ಬಾವುಟ ಹಿಡಿದ ಭಾರತ ಮಾತೆಯ ಚಿತ್ರವನ್ನು ಸರ್ಕಾರಿ ಕಾರ್ಯಕ್ರಮದಲ್ಲಿ ಇರಿಸಿದ್ದನ್ನು ವಿರೋಧಿಸಿ, ಕೇರಳ ಸರ್ಕಾರವು ರಾಜಭವನದಲ್ಲಿ ನಡೆದ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿದೆ. ರಾಜಭವನದ ಕೇಂದ್ರ ಸಭಾಂಗಣದಲ್ಲಿ ಗುರುವಾರ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ  ಇರಿಸಲಾಗಿದ್ದ ಚಿತ್ರವು ಆರ್‌ಎಸ್‌ಎಸ್ ಹೆಚ್ಚಾಗಿ ಬಳಸುವ ಭಾರತ ಮಾತೆಯ ಚಿತ್ರ ಎಂದು ಸರ್ಕಾರ ವಾದಿಸಿದೆ. ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಚಿತ್ರವನ್ನು ಬದಲಾಯಿಸುವಂತೆ ಕೇಳಿದ್ದ ಸರ್ಕಾರದ ವಿನಂತಿಯನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತಿರಸ್ಕರಿಸಿದ ನಂತರ, ರಾಜ್ಯದ ಕೃಷಿ ಇಲಾಖೆಯು ಸಮಾರಂಭವನ್ನು ಸರ್ಕಾರಿ ಸಚಿವಾಲಯದ ದರ್ಬಾರ್ … Continue reading ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ