ಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಕೃತಕ ಬುದ್ಧಿಮತ್ತೆ (ಎಐ) ವ್ಯವಸ್ಥೆಗಳಿಗೆ, ವಿಶೇಷವಾಗಿ ನೈಜ ವ್ಯಕ್ತಿಗಳ ಸಂಶ್ಲೇಷಿತ ಚಿತ್ರಗಳು, ವಿಡಿಯೋಗಳು ಮತ್ತು ಆಡಿಯೊ ಅನುಕರಣೆಗಳನ್ನು ಸೃಷ್ಟಿಸುವ ಸಾಮರ್ಥ್ಯವಿರುವ ವ್ಯವಸ್ಥೆಗಳಿಗೆ ಸಮಗ್ರ ನಿಯಂತ್ರಕ ಮತ್ತು ಪರವಾನಗಿ ಚೌಕಟ್ಟನ್ನು ರೂಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ವಕೀಲೆ ಆರತಿ ಸಹಾ ಎಂಬವರು ಸಲ್ಲಿಸಿರುವ ಅರ್ಜಿಯಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿ) ಮತ್ತು ದೂರಸಂಪರ್ಕ ಇಲಾಖೆ (ಡಿಒಟಿ) ಗೆ ಎಐ ತಂತ್ರಜ್ಞಾನಗಳ ಜವಾಬ್ದಾರಿಯುತ ಬಳಕೆಗಾಗಿ ಶಾಸನಬದ್ಧ … Continue reading ಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್