ಎಸ್ಸಿಪಿ-ಟಿಎಸ್ಪಿ ಹಣ ದುರ್ಬಳಕೆ ವಿರುದ್ಧ ಹರಿರಾಮ್ ನೇತೃತ್ವದಲ್ಲಿ ಪಿಐಎಲ್ ಮತ್ತು ಆ.18ಕ್ಕೆ ವಿಧಾನಸೌಧ ಚಲೋ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಅಭಿವೃದ್ಧಿಗಾಗಿ ಮೀಸಲಿಟ್ಟ ವಿಶೇಷ ಘಟಕ ಯೋಜನೆ (SCP) ಮತ್ತು ಬುಡಕಟ್ಟು ಉಪಯೋಜನೆ (TSP) ನಿಧಿಯನ್ನು ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲು ವಕೀಲ ಹರಿರಾಮ್ ನಿರ್ಧರಿಸಿದ್ದಾರೆ. ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹರಿರಾಮ್, ದಲಿತರ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೇ, … Continue reading ಎಸ್ಸಿಪಿ-ಟಿಎಸ್ಪಿ ಹಣ ದುರ್ಬಳಕೆ ವಿರುದ್ಧ ಹರಿರಾಮ್ ನೇತೃತ್ವದಲ್ಲಿ ಪಿಐಎಲ್ ಮತ್ತು ಆ.18ಕ್ಕೆ ವಿಧಾನಸೌಧ ಚಲೋ