ಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ ಪೈಲಟ್‌ಗಳ ಒಕ್ಕೂಟ

ಜೂನ್ 12 ರಂದು ನಡೆದ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಪೈಲಟ್ ದೋಷ ಅಥವಾ ಕಾಕ್‌ಪಿಟ್ ಗೊಂದಲ ಕಾರಣ ಎಂದು ಉಲ್ಲೇಖಿಸಿ ವರದಿ ಮಾಡಿದ ‘ದಿ ವಾಲ್ ಸ್ಟ್ರೀಟ್ ಜರ್ನಲ್’ ಮತ್ತು ‘ರಾಯಿಟರ್ಸ್’ ಸುದ್ದಿ ಸಂಸ್ಥೆಗಳಿಗೆ ಭಾರತೀಯ ಪೈಲಟ್‌ಗಳ ಒಕ್ಕೂಟ (ಎಫ್‌ಐಪಿ) ಲೀಗಲ್ ನೋಟಿಸ್ ನೀಡಿದೆ ಎಂದು ವರದಿಯಾಗಿದೆ. ಪೈಲಟ್ ದೋಷದಿಂದಾಗಿ ಅಪಘಾತ ಸಂಭವಿಸಿದೆ ಎಂಬುವುದನ್ನು ಯಾವುದೇ ಪುರಾವೆಗಳಿಲ್ಲದೆ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ ಎಂದು ಪೈಲಟ್‌ಗಳ ಒಕ್ಕೂಟ ನೋಟಿಸ್‌ನಲ್ಲಿ ತಿಳಿಸಿದೆ. ಎರಡು ಮಾಧ್ಯಮ ಸಂಸ್ಥೆಗಳ ವರದಿಗಳನ್ನು … Continue reading ಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ ಪೈಲಟ್‌ಗಳ ಒಕ್ಕೂಟ