ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ, ರೇವಂತ್ ರೆಡ್ಡಿ ಅವರು ಆಡಿದ ಹಿಂದಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಹಿರಿಯ ಕಮ್ಯುನಿಸ್ಟ್‌ ನಾಯಕ, “ಮುಖ್ಯಮಂತ್ರಿಯೊಬ್ಬರು ನಡವಳಿಕೆಯ ಮೂಲಭೂತ ಮಾನದಂಡಗಳನ್ನು ಕಾಯ್ದುಕೊಳ್ಳಬೇಕು, ಅವರು ಅಂತಹ ಘನತೆಯನ್ನು ಅನುಸರಿಸಲಾಗುತ್ತಿದ್ದಾರೆಯೇ” ಎಂದು ಪ್ರಶ್ನಿಸಿದರು. ಮಾಧ್ಯಮವೊಂದಕ್ಕೆ ನೀಡಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಜಯನ್, ರೇವಂತ್ ರೆಡ್ಡಿ ಅವರನ್ನು … Continue reading ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ