ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

ಭೋಪಾಲ್‌ನ ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಸ್ಥಾವರದ 40 ವರ್ಷಗಳಷ್ಟು ಹಳೆಯದಾದ 358 ಮೆಟ್ರಿಕ್ ಟನ್ ವಿಷಕಾರಿ ತ್ಯಾಜ್ಯವನ್ನು ದಹಿಸುವುದನ್ನು ವಿರೋಧಿಸಿ ಧಾರ್ ಜಿಲ್ಲೆಯ ಪಿತಾಂಪುರ್ ಕೈಗಾರಿಕಾ ಪಟ್ಟಣದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೆ, ಮಧ್ಯಪ್ರದೇಶ ಸರ್ಕಾರವು ಕೈಗಾರಿಕಾ ಪಟ್ಟಣದ ಆತಂಕಗಳು, ಕಳವಳಗಳು ಮತ್ತು ಭಾವನೆಗಳನ್ನು ನ್ಯಾಯಾಲಯಕ್ಕೆ ತಿಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಪಿತಾಂಪುರ್ ಪ್ರತಿಭಟನೆ “ನಮ್ಮ ಸರ್ಕಾರವು ಸಾರ್ವಜನಿಕ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ. ಕಳೆದ ತಿಂಗಳ ಹೈಕೋರ್ಟ್ ಆದೇಶದ ಅನ್ವಯ ಯೂನಿಯನ್ ಕಾರ್ಬೈಡ್ ಘಟಕದ ವಿಷಕಾರಿ … Continue reading ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ