ಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ

ಶನಿವಾರ ಮುಂಜಾನೆ ಸಮೀಪದಲ್ಲೇ ವಿಮಾನಗಳು ಘರ್ಜಿಸಿದವು, ಬೀದಿಗಳಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದು, ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಹೊಗೆ ಬುಗ್ಗೆ ಆವರಿಸಿತು ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ವರದಿಗಳ ಪ್ರೆಸ್ ಪ್ರಕಾರ, ಕನಿಷ್ಠ ಏಳು ಕಡೆ ಸರಣಿ ಸ್ಫೋಟದ ಶಬ್ದಗಳು ಕೇಳಿಬಂದವು. ನಿವಾಸಿಗಳು ಬೀದಿಗಳಿಗೆ ಧಾವಿಸಿದಾಗ ಸಮೀಪದಲ್ಲೇ ವಿಮಾನ ಹಾರಾಟ ಕಂಡುಬಂದಿದೆ. ನಗರದಾದ್ಯಂತ ಸ್ಫೋಟ ಸಂಭವಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ. ವೆನೆಜುವೆಲಾದ ಪ್ರಮುಖ ಮಿಲಿಟರಿ ಕೋಟೆ, ಕ್ಯಾರಕಾಸ್ ನಗರದ ಪಶ್ಚಿಮಕ್ಕೆ ಫೋರ್ಟ್ ಟಿಯುನಾ … Continue reading ಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ