ಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ

ಗುಜರಾತ್‌ನ ಭಾವನಗರ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಬುರ್ಖಾ ಧರಿಸಿದ ಮಹಿಳೆಯರನ್ನು ‘ಭಯೋತ್ಪಾಕದರು’ ಎಂದು ಚಿತ್ರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಭಾವನಗರ ಜಿಲ್ಲಾ ಶಿಕ್ಷಣ ಅಧಿಕಾರಿ (ಡಿಇಒ) ಹಿತೇಂದ್ರಸಿಂಹ ಡಿ ಪಧೇರಿಯಾ ಅವರು ಮಂಗಳವಾರ (ಆ.19) ಭಾವನಗರ ಮುನ್ಸಿಪಲ್ ಸ್ಕೂಲ್ ಬೋರ್ಡ್ ಆಡಳಿತ ಅಧಿಕಾರಿ (ಎಒ) ಮುಂಜಾಲ್ ಬದ್ಮಾಲಿಯಾ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಭಾವನಗರದ ಕುಂಭಾರ್ವಾಡ ಪ್ರದೇಶದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪ್ರಾಥಮಿಕ ಶಾಲಾ ಸಂಖ್ಯೆ 51 ರಲ್ಲಿ ನಡೆದ ವಿವಾದಾತ್ಮಕ ಕಾರ್ಯಕ್ರಮದ … Continue reading ಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ