‘ವಿಕ್ಟಿಮ್ ಕಾರ್ಡ್‌ ಬಳಸುತ್ತಿದ್ದಾರೆ’ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ದೆಹಲಿ ಪೊಲೀಸ್

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರಾನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ ಉರ್ ರೆಹಮಾನ್ ಅವರಿಗೆ ಜಾಮೀನು ನೀಡುವುದನ್ನು ವಿರೋಧಿಸಿ ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಅರ್ಜಿದಾರರು ದೀರ್ಘ ಜೈಲುವಾಸದ ಆಧಾರದ ಮೇಲೆ ‘ವಿಕ್ಟಿಮ್ ಕಾರ್ಡ್‌’ ಬಳಸಲು ಪ್ರಯತ್ನಿಸುತ್ತಿದ್ದಾರೆ. ವಿಚಾರಣೆ ವಿಳಂಬವಾಗಲು ಅವರೇ ಕಾರಣ ಎಂದು ಪೊಲೀಸರು ಹೇಳಿದ್ದಾರೆ. ವಿಚಾರಣೆ ವಿಳಂಬದ ಆಧಾರದಲ್ಲಿ ಜಾಮೀನು ನೀಡಲು ಯಾವುದೇ ಕಾರಣಗಳಿಲ್ಲ. ವಿಚಾರಣೆ ಆರಂಭವಾಗುವುದನ್ನು ಅರ್ಜಿದಾರರು ಉದ್ದೇಶಪೂರ್ವಕವಾಗಿ ತಡೆಯುತ್ತಿದ್ದಾರೆ ಎಂದಿದ್ದಾರೆ. ಅರ್ಜಿದಾರರ … Continue reading ‘ವಿಕ್ಟಿಮ್ ಕಾರ್ಡ್‌ ಬಳಸುತ್ತಿದ್ದಾರೆ’ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ದೆಹಲಿ ಪೊಲೀಸ್