ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆ ವಿರುದ್ಧ ಅರ್ಜಿ : ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ರಾಜಕೀಯ ಪಕ್ಷಗಳು 2,000 ರೂ.ಗಿಂತ ಕಡಿಮೆ ‘ಅನಾಮಧೇಯ’ ನಗದು ದೇಣಿಗೆಗಳನ್ನು ಸ್ವೀಕರಿಸಲು ಅವಕಾಶ ನೀಡುವ ಆದಾಯ ತೆರಿಗೆ ಕಾಯ್ದೆಯ ನಿಬಂಧನೆಯ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 24) ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಇತರರಿಂದ ಪ್ರತಿಕ್ರಿಯೆ ಕೋರಿದೆ. ಈ ಪಾರದರ್ಶಕತೆ ಕೊರತೆಯು ಚುನಾವಣಾ ಪ್ರಕ್ರಿಯೆಯ ಪರಿಶುದ್ಧತೆಯನ್ನು ಹಾಳು ಮಾಡುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಏಕೆಂದರೆ ಯಾರು ಯಾವ ರಾಜಕೀಯ ಪಕ್ಷಕ್ಕೆ ಹಣ ಕೊಟ್ಟಿದ್ದಾರೆ, ಆ ದಾನಿಗಳು ಯಾರು, ಅವರ ಉದ್ದೇಶ … Continue reading ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆ ವಿರುದ್ಧ ಅರ್ಜಿ : ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್