ಅಜ್ಮೀರ್ ದರ್ಗಾ ಉರೂಸ್‌ಗೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಅಜ್ಮೀರ್ ದರ್ಗಾ ಉರೂಸ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ 814ನೇ ಉರೂಸ್ ಕಾರ್ಯಕ್ರಮ ಡಿಸೆಂಬರ್ 22 ರಿಂದ 30ರವರೆಗೆ ನಡೆಯಲಿದೆ. ಸಂಪ್ರದಾಯದಂತೆ ಪ್ರಧಾನಿ ಮೋದಿ ಪರವಾಗಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಈ ಬಾರಿ ಅಜ್ಮೀರ್ ದರ್ಗಾಗೆ ಚಾದರ್ ಅರ್ಪಿಸಲಿದ್ದಾರೆ. ಇದನ್ನು ತಡೆಯುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ … Continue reading ಅಜ್ಮೀರ್ ದರ್ಗಾ ಉರೂಸ್‌ಗೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ