ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು ಅರ್ಜಿದಾರರಿಗೆ ನ್ಯಾಯಾಲಯವು 10 ದಿನಗಳ ಕಾಲಾವಕಾಶ ನೀಡಿದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪ್ರಶ್ನಿಸಿ ಹಾಗೂ ಭಾರತೀಯ ಚುನಾವಣಾ ಆಯೋಗದ (ಇಸಿಐ) ಹಲವು ನಿರ್ಧಾರಗಳನ್ನು (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ನಿರ್ಧಾರಗಳೂ ಸೇರಿದಂತೆ) … Continue reading ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed