ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಮೋದಿ ಚಾದರ್ ಅರ್ಪಣೆ : ತಡೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ

ಸೂಫಿ ಸಂತ ಖ್ವಾಜಾ ಮುಈನುದ್ದೀನ್ ಚಿಸ್ತಿ ಅವರ ಅಜ್ಮೀರ್ ದರ್ಗಾದ ಉರೂಸ್ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಚಾದರ್ ದರ್ಗಾಕ್ಕೆ ಅರ್ಪಿಸದಂತೆ ತಾತ್ಕಾಲಿಕ ತಡೆ ನೀಡಲು ಕೋರಿ ಇಂದು (ಜ.4) ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅಜ್ಮೀರ್ ದರ್ಗಾ ಶಿವ ದೇವಸ್ಥಾನವೆಂದು ಪ್ರತಿಪಾದಿಸಿ ಹಿಂದುತ್ವವಾದಿ ಸಂಘಟನೆ ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತ ಅಜ್ಮೀರ್ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿ ವಿಚಾರಣೆಯ ಹಂತದಲ್ಲಿದೆ. ಅದೇ ವಿಷ್ಣು ಗುಪ್ತಾ ಈಗ ಚಾದರ್ ಅರ್ಪಣೆಗೆ ತಡೆ … Continue reading ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಮೋದಿ ಚಾದರ್ ಅರ್ಪಣೆ : ತಡೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ