ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಸೋಮವಾರ (ಡಿಸೆಂಬರ್ 8) ನೋಟಿಸ್‌ ನೀಡಿದೆ. ವರುಣಾ ಕ್ಷೇತ್ರದ ಮತದಾರ ಕೂಡನಹಳ್ಳಿಯ ಕೆ. ಶಂಕರ್ ಎಂಬವರು ಅರ್ಜಿ ಸಲ್ಲಿಸಿದ್ದಾರೆ. ಶಂಕರ್ ಅವರು ಸಲ್ಲಿಸಿದ್ದ ಇದೇ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಕಳೆದ ಏಪ್ರಿಲ್‌ನಲ್ಲಿ ವಜಾಗೊಳಿಸಿತ್ತು. 2023ರ ವಿಧಾನಸಭೆ ಚುನಾವಣೆ ವೇಳೆ … Continue reading ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ