ಯೆಮೆನ್‌ನಲ್ಲಿ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಜುಲೈ 16ರಂದು ಯೆಮೆನ್‌ನಲ್ಲಿ ಮರಣದಂಡನೆ ಜಾರಿಯಾಗಲಿದೆ. ಅದನ್ನು ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಪೀಠದ ಮುಂದೆ ಹಿರಿಯ ವಕೀಲ ರಾಗೇಂತ್ ಬಸಂತ್ ಈ ವಿಷಯವನ್ನು ಪ್ರಸ್ತಾಪಿಸಿ, ತುರ್ತು ವಿಚಾರಣೆಗೆ ಕೋರಿದ್ದಾರೆ. ಯೆಮನ್‌ನ ಶರಿಯತ್ ಕಾನೂನಿನ ಪ್ರಕಾರ ಮೃತರ ಸಂಬಂಧಿಕರು ಬ್ಲಡ್ ಮನಿ ಸ್ವೀಕರಿಸಿ ಕ್ಷಮೆ ನೀಡಲು ಒಪ್ಪಿಕೊಂಡರೆ ಅಪರಾಧಿ ಶಿಕ್ಷೆಯಿಂದ ಪಾರಾಗುತ್ತಾರೆ. ಹಾಗಾಗಿ, ಆ ಆಯ್ಕೆಯನ್ನು ಅನ್ವೇಷಿಸಲು ಮಾತುಕತೆ ನಡೆಸಬಹುದು … Continue reading ಯೆಮೆನ್‌ನಲ್ಲಿ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ