ಸಿಇಸಿ ಗ್ಯಾನೇಶ್ ಕುಮಾರ್ ಅಮಾನತು ಕೋರಿದ ಅರ್ಜಿ: ಶೀಘ್ರ ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್!
ಭಾರತೀಯ ಚುನಾವಣಾ ಆಯೋಗದ ಸಾಂವಿಧಾನಿಕ ಅಧಿಕಾರಗಳನ್ನು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಏಕಪಕ್ಷೀಯವಾಗಿ ಬಳಸುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಅವರನ್ನು ಹುದ್ದೆಯಿಂದ ಮಧ್ಯಂತರ ಅಮಾನತುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಪ್ರಮುಖ ಕಾನೂನು ವೆಬ್‌ಸೈಟ್ ‘ಲೈವ್‌ಲಾ’ ವರದಿ ಮಾಡಿರುವಂತೆ, ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಹಿರಿಯ ವಕೀಲ ವಿಕಾಸ್ ಸಿಂಗ್ ಅವರು … Continue reading ಸಿಇಸಿ ಗ್ಯಾನೇಶ್ ಕುಮಾರ್ ಅಮಾನತು ಕೋರಿದ ಅರ್ಜಿ: ಶೀಘ್ರ ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್!
Copy and paste this URL into your WordPress site to embed
Copy and paste this code into your site to embed