ವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಅರ್ಜಿ: ಕೇಂದ್ರದಿಂದ ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಕೆ

ವಕ್ಫ್‌ (ತಿದ್ದುಪಡಿ) ಕಾಯ್ದೆ,2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಏಪ್ರಿಲ್ 15 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರ ಮಂಗಳವಾರ (ಏ.8) ಕೇವಿಯಟ್ ಸಲ್ಲಿಸಿದ್ದು, ವಕ್ಫ್‌ ಅರ್ಜಿಗಳ ಸಂಬಂಧ ಯಾವುದೇ ಆದೇಶ ಹೊರಡಿಸುವ ಮುನ್ನ ತನ್ನ ವಾದವನ್ನು ಆಲಿಸುವಂತೆ ಕೋರಿದೆ. ತಮ್ಮ ವಾದವನ್ನು ಆಲಿಸದೆ ಆದೇಶ ನೀಡದಂತೆ ಕೋರಿ ಹೈಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ಯಾವುದೇ ಪಕ್ಷಕಾರರು ಸಲ್ಲಿಸುವ ಅರ್ಜಿಯನ್ನು ಕೇವಿಯೆಟ್ ಎನ್ನಲಾಗುತ್ತದೆ. ಈ ಮಧ್ಯೆ, ಕಳೆದ ವಾರ ಸಂಸತ್ತು ಅಂಗೀಕರಿಸಿದ … Continue reading ವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಅರ್ಜಿ: ಕೇಂದ್ರದಿಂದ ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಕೆ