ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

ಏಕ ಸಂಸ್ಕೃತಿಯ ಹೇರಿಕೆಯ ವಿರುದ್ಧ ಕಲಬುರಗಿಯಲ್ಲಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ – 2025’ ಹಾಗೂ ಚಲೋ ಕಲಬುರಗಿ ರ‍್ಯಾಲಿಯನ್ನು ರಾಜ್ಯದ ಎಡ, ದಲಿತ, ಕಾರ್ಮಿಕ, ಮಹಿಳಾ ಮತ್ತು ಬಸವಾದಿ ಸೇರಿದಂತೆ ಸುಮಾರು 40 ಸಂಘಟನೆಗಳು ಜನವರಿ 17, 18 ಮತ್ತು 19ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿವೆ. ಈ ನಡುವೆ, ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಗಳು ಕೂಡಾ ಜನವರಿ 29 ಮತ್ತು ಫೆಬ್ರವರಿ 6ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ವನ್ನು ಆಯೋಜಿಸಿವೆ. ಸೌಹಾರ್ದ ಕರ್ನಾಟಕ ವೇದಿಕೆ ಆಯೋಜಿಸಿರುವ ಬಹುತ್ವ … Continue reading ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ