ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠವು, ನಿಧಿಯು ಸರ್ಕಾರದ ನಿಯಂತ್ರಣದಲ್ಲಿರುವ ಅಥವಾ ಸರ್ಕಾರಿ ಸಂಸ್ಥೆಯಂತೆ ಪರಿಗಣಿಸಿದರೂ ಸಹ, ಅದಕ್ಕೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕು ಇದೆ ಎಂದಿದೆ. ಪಿಎಂ ಕೇರ್ಸ್ ನಿಧಿಗೆ ನೀಡಲಾದ ತೆರಿಗೆ ವಿನಾಯಿತಿಗೆ ಸಂಬಂಧಿಸಿದಂತೆ ವಿವರಗಳನ್ನು ಆರ್‌ಟಿಐ … Continue reading ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್