Homeಮುಖಪುಟಪಶ್ಚಿಮ ಬಂಗಾಳ ಉಪಚುನಾವಣೆ ಅಖಾಡಲ್ಲಿ ‘ಪಿಎಂ ಕೇರ್ಸ್’ ಸದ್ದು: ದೀದಿ ವಾಗ್ದಾಳಿ

ಪಶ್ಚಿಮ ಬಂಗಾಳ ಉಪಚುನಾವಣೆ ಅಖಾಡಲ್ಲಿ ‘ಪಿಎಂ ಕೇರ್ಸ್’ ಸದ್ದು: ದೀದಿ ವಾಗ್ದಾಳಿ

- Advertisement -
- Advertisement -

‘ಪಿಎಂ ಕೇರ್ಸ್ ಸಾರ್ವಜನಿಕರಿಗೆ ಸೇರಿದ್ದಲ್ಲ. ಅದನ್ನು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ತರಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿರುವುದು ಪಶ್ಚಿಮ ಬಂಗಾಳದ ಉಪಚುನಾವಣೆಯಲ್ಲಿ ಸದ್ದು ಮಾಡುತ್ತಿದೆ. “ಪಿಎಂ ಕೇರ್ಸ್ ನಿಧಿ ಎಲ್ಲಿದೆ?” ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ರ್‍ಯಾಲಿಯಲ್ಲಿ ಪ್ರಶ್ನಿಸಿದ್ದಾರೆ.

‘ಪ್ರೈಮ್‌ ಮಿನಿಸ್ಟರ್‌ ಸಿಟಿಜನ್ ಅಸಿಸ್‌ಟೆನ್ಸ್‌ ಅಂಡ್‌ ರಿಲೀವ್‌ ಫಂಡ್‌ ಅಥವಾ ಪಿಎಂ-ಕೇರ್ಸ್‌ ನಿಧಿ’ ಸಾರ್ವಜನಿಕರಿಗೆ ಸೇರಿದ್ದಲ್ಲ ಎಂದು ಕೋರ್ಟ್‌‌ನಲ್ಲಿ ಮೋದಿ ಸರ್ಕಾರ ತಿಳಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, “ನಾವೆಲ್ಲ ಗೊಂದಲಕ್ಕೀಡಾಗಿದ್ದೇವೆ” ಎಂದು ಭಬನಿಪುರ್‌‌ ಕ್ಷೇತ್ರದ ಉಪಚುನಾವಣೆ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಸರ್ಕಾರಿ ಉದ್ಯೋಗಿಗಳ ಹಣ, ಖಾಸಗಿ ಸಂಸ್ಥೆಗಳ ಸಿಎಸ್‌ಆರ್‌‌ ಹಣವನ್ನು ಪಿಎಂ ಕೇರ್ಸ್‌‌ಗೆ ನೀಡಲಾಗಿದೆ ಎಂಬುದನ್ನು ದೀದಿ ಉಲ್ಲೇಖಿಸಿದ್ದು, “ಲಕ್ಷಾಂತರ ಕೋಟಿ ಹಣವನ್ನು ದಾನ ಮಾಡಲಾಗಿದೆ. ಆ ಹಣವೆಲ್ಲ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

“ಪಿಎಂ ಕೇಸ್‌ ನಿಧಿಯ ಹೆಸರಲ್ಲಿ ಸಂಗ್ರಹಿಸಿರುವ ಹಣದ ಸಂಬಂಧ ಕೇಂದ್ರ ಸರ್ಕಾರ ಪಾರದರ್ಶಕವಾಗಿರಬೇಕು” ಎಂದು ಮಮತಾ ಬ್ಯಾನರ್ಜಿ ಅವರು ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಇದನ್ನೂ ಓದಿ: ಪಿಎಂ ಕೇರ್ಸ್‌ ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವಿಲ್ಲ: ಮೋದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...