ಚುನಾವಣಾ ಆಯುಕ್ತರ ಆಯ್ಕೆ ವಿವಾದ: ಪರಿಶೀಲಿಸುವುದಾಗಿ ತಿಳಿಸಿದ ಸಿಜೆಐ ಸೂರ್ಯಕಾಂತ್

ಮುಖ್ಯ ಚುನಾವಣಾ ಆಯುಕ್ತ (CEC) ಹಾಗೂ ಚುನಾವಣಾ ಆಯುಕ್ತರ (EC) ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಂದಿರುವ 2023ರ ವಿವಾದಾತ್ಮಕ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಉಲ್ಲೇಖಿಸುವ ವಿಷಯದಲ್ಲಿ ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳ ಪೀಠವು ಸೆಪ್ಟೆಂಬರ್ 23ರಂದು ನೀಡಿದ್ದ ‘ಭಿನ್ನ ತೀರ್ಪನ್ನು’ ಹಿಂಪಡೆಯುವಂತೆ ಕೋರಿ ಸಲ್ಲಿಕೆಯಾಗಿರುವ ಮಧ್ಯಂತರ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಕೊಂಡಿದೆ. ಕೇಂದ್ರ ಸರ್ಕಾರ ತಂದಿರುವ ಹೊಸ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ … Continue reading ಚುನಾವಣಾ ಆಯುಕ್ತರ ಆಯ್ಕೆ ವಿವಾದ: ಪರಿಶೀಲಿಸುವುದಾಗಿ ತಿಳಿಸಿದ ಸಿಜೆಐ ಸೂರ್ಯಕಾಂತ್