ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
आज शाम 6 बजे राष्ट्र के नाम संदेश दूंगा। आप जरूर जुड़ें।
Will be sharing a message with my fellow citizens at 6 PM this evening.
— Narendra Modi (@narendramodi) October 20, 2020
ಪ್ರಧಾನಿಯವರು ಎಂದಿನಂತೆ ತಮ್ಮ ಟ್ವೀಟ್‌ನಲ್ಲಿ ಯಾವ ವಿಚಾರ ಮಾತನಾಡುತ್ತೇನೆ ಎಂಬ ಸುಳಿವು ನೀಡಿಲ್ಲ. ಕೋವಿಡ್ ನಿರ್ವಹಣೆ, ಪ್ರವಾಹ ಪರಿಸ್ಥಿತಿ ಇತ್ಯಾದಿಗಳ ಕುರಿತು ಪ್ರಧಾನಿ ಮೋದಿಯವರು ಮಾತನಾಡಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ