ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಜೊತೆಗೆ ಪ್ರಧಾನಿ ಮೋದಿ ಮಾತುಕತೆ; ಶಾಂತಿಗಾಗಿ ಕರೆ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ತಕ್ಷಣವೇ ಪರಿಹರಿಕೊಳ್ಳುವಂತೆ ಕರೆ ನೀಡಿದ್ದಾರೆ. ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಭಾನುವಾರ ಅಮೆರಿಕವು ಇರಾನ್‌ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿ ವ್ಯಾಪಕ ಪ್ರಾದೇಶಿಕ ಸಂಘರ್ಷಕ್ಕೆ ಕಾರಣವಾದ ಕೆಲವೇ ಗಂಟೆಗಳ ನಂತರ ಮೋದಿ ಮತ್ತು ಪೆಜೆಶ್ಕಿಯಾನ್ ನಡುವಿನ ಫೋನ್ ಸಂಭಾಷಣೆ ನಡೆಯಿತು ಎಂದು ವರದಿಗಳು ಉಲ್ಲೇಖಿಸಿವೆ. ಸಾಮಾಜಿಕ ಮಾಧ್ಯಮ … Continue reading ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಜೊತೆಗೆ ಪ್ರಧಾನಿ ಮೋದಿ ಮಾತುಕತೆ; ಶಾಂತಿಗಾಗಿ ಕರೆ