ಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ

ವಿದ್ಯಾರ್ಥಿ ದಂಗೆ, ಆಡಳಿತ ಅಸ್ಥಿರತೆಯ ಬಳಿಕ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ದತೆಗಳು ನಡೆದಿದ್ದು, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮುಖ್ಯಸ್ಥ ತಾರಿಖ್ ರೆಹಮಾನ್ ನೂತನ ಪ್ರಧಾನಿಯಾಗಿ ಮಂಗಳವಾರ (ಫೆ.17) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೊಸ ಪ್ರಧಾನಿಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 13 ದೇಶಗಳ ನಾಯಕರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನುಸ್ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ. ಭಾರತ, ಚೀನಾ, ಸೌದಿ ಅರೇಬಿಯಾ, ತುರ್ಕಿ, ಪಾಕಿಸ್ತಾನ, ಯುಎಇ, ಕತಾರ್, ಮಲೇಷ್ಯಾ, ಬ್ರೂನೈ, … Continue reading ಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ